Bible Versions
Bible Books

2 Kings 2:15 (GNTWHRP) Westcott-Hort Greek New Testament

Versions

KNV   ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
ERVKN   ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.
IRVKN   ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us