Bible Versions
Bible Books

2 Kings 7:14 (GNTWHRP) Westcott-Hort Greek New Testament

Versions

KNV   ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು.
ERVKN   ಕೂಡಲೇ ರಾಜನು ಎರಡು ರಥಗಳನ್ನು ತರಿಸಿ ಅರಾಮ್ಯರ ಸೇನೆಯು ಎಲ್ಲಿದೆ ಎಂಬುದನ್ನು ನೋಡಿಕೊಂಡು ಬರುವುದಕ್ಕಾಗಿ ಅವರನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us