Versions
KNV ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
ERVKN ನಗರದ ಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು, “ನಾವು ಸಾಯುವುದನ್ನೇ ಕಾಯುತ್ತಾ ಕುಳಿತಿರುವುದೇಕೆ?
IRVKN {ಅರಾಮ್ಯರ ಪಲಾಯನ} PS ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?