Bible Versions
Bible Books

2 Peter 2:10 (GNTWHRP) Westcott-Hort Greek New Testament

Versions

KNV   ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
ERVKN   ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.
IRVKN   ಮುಖ್ಯವಾಗಿ § ಯೂದ. 16,18. ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು * ಯೂದ. 8. ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಯೂದ. 8. ಕೆಲವು ಪ್ರತಿಗಳಲ್ಲಿ ದೇವದೂತರು ಎಂದು ಬರೆದದೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us