Bible Versions
Bible Books

2 Samuel 13:5 (GNTWHRP) Westcott-Hort Greek New Testament

Versions

KNV   ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
ERVKN   ಯೋನಾದಾಬನು ಅಮ್ನೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆ ಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us