Versions
KNV ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
ERVKN ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೊ” ಎಂದನು.
IRVKN ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.