Versions
KNV ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
ERVKN ಅಬ್ಷಾಲೋಮನು, “ನಾವೇನು ಮಾಡಬೇಕೆಂಬುದನ್ನು ದಯವಿಟ್ಟು ನಮಗೆ ತಿಳಿಸು” ಎಂದು ಅಹೀತೋಫೆಲನನ್ನು ಕೇಳಿದನು.
IRVKN ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.