Versions
KNV ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.
ERVKN ದಾವೀದನ ಮತ್ತು ಅವನ ಸೇವಕರ ಮೇಲೆ ಶಿಮ್ಮಿಯು ಕಲ್ಲುಗಳನ್ನು ಎಸೆಯಲಾರಂಭಿಸಿದನು. ಆದರೆ ದಾವೀದನ ಸುತ್ತಲೂ ಜನರು ಮತ್ತು ಸೇವಕರು ಒಟ್ಟುಗೂಡಿದರು.
IRVKN ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.