Bible Versions
Bible Books

2 Samuel 7:25 (GNTWHRP) Westcott-Hort Greek New Testament

Versions

KNV   ಈಗ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
ERVKN   “ದೇವರಾದ ಯೆಹೋವನೇ, ಈಗ ನೀನು ನನ್ನ ಬಗ್ಗೆ ಮಾತನಾಡಿರುವೆ. ನಾನು ನಿನ್ನ ಸೇವಕ. ನೀನು ನನ್ನ ಕುಲದ ಬಗ್ಗೆಯೂ ವಾಗ್ದಾನ ಮಾಡಿರುವೆ. ನಿನ್ನ ವಾಗ್ದಾನಗಳನ್ನು ನೆರವೇರಿಸು. ನೀನು ವಾಗ್ದಾನ ಮಾಡಿದ ಕಾರ್ಯಗಳನ್ನು ಮಾಡು.
IRVKN   ದೇವರೇ, ಯೆಹೋವನೇ! ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನು ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us