Versions
KNV ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
ERVKN ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು.
IRVKN {ಪೇತ್ರನು ಯೆರೂಸಲೇಮಿನ ಸಭೆಯಲ್ಲಿ ಪ್ರತಿವಾದ ಮಾಡಿದ್ದು} PS ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.