Bible Versions
Bible Books

Acts 6:2 (GNTWHRP) Westcott-Hort Greek New Testament

Versions

KNV   ಆಗ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
ERVKN   ಆಗ ಹನ್ನೆರಡು ಮಂದಿ ಅಪೊಸ್ತಲರು ಇಡೀ ಶಿಷ್ಯಸಮುದಾಯದ ಸಭೆಯನ್ನು ಕರೆದು ಅವರಿಗೆ, “ದೇವರ ವಾಕ್ಯವನ್ನು ಬೋಧಿಸುವುದು ನಮ್ಮ ಕೆಲಸ. ಆದರೆ ಅದು ನಿಂತುಹೋಗುವುದು ಸರಿಯಲ್ಲ! ನಾವು ಜನರಿಗೆ ಊಟವನ್ನು ಒದಗಿಸಲು ಸಹಾಯ ಮಾಡುವುದಕ್ಕಿಂತಲೂ ದೇವರ ವಾಕ್ಯೋಪದೇಶವನ್ನು ಮುಂದುವರಿಸುವುದು ಒಳ್ಳೆಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us