Versions
KNV ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ERVKN ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.
IRVKN ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” PE