Versions
KNV ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
ERVKN ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯದಲ್ಲಿ ಸಂಭವಿಸಿದ ಸಂಗತಿಗಳ ಚರಿತ್ರೆಯನ್ನು ತಿಳಿಸುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.
IRVKN {ಪೀಠಿಕೆ} PS ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.