Bible Versions
Bible Books

Matthew 6:2 (GNTWHRP) Westcott-Hort Greek New Testament

Versions

KNV   ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
ERVKN   “ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us