Versions
KNV ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
ERVKN ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.
IRVKN † 1 ಕೊರಿ 10:24,33, ಫಿಲಿ. 2:4 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.