Versions
KNV ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
ERVKN ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
IRVKN ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.