Bible Versions
Bible Books

Acts 13:33 (GNTWHRP) Westcott-Hort Greek New Testament

Versions

KNV   ಏನಂ ದರೆ--ನೀನು ನನ್ನ ಮಗನು, ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
ERVKN   ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ؅ನೀನೇ ನನ್ನ ಮಗನು. ಇಂದೇ ನಾನು ನಿನ್ನನ್ನು ಪಡೆದೆನು.؆ ಕೀರ್ತನೆ 2:7
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us