Bible Versions
Bible Books

Acts 17:13 (GNTWHRP) Westcott-Hort Greek New Testament

Versions

KNV   ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
ERVKN   ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us