Versions
KNV ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
ERVKN ಸಭಾಮಂದಿರದಲ್ಲಿ ಪೌಲನು ಯೆಹೂದ್ಯರೊಂದಿಗೆ ಮತ್ತು ಯೆಹೂದ್ಯರಾಗಿದ್ದ ಗ್ರೀಕರೊಂದಿಗೆ ಚರ್ಚಿಸಿದನು. ಪಟ್ಟಣದ ವ್ಯಾಪಾರಸ್ಥಳದಲ್ಲಿಯೂ ಪೌಲನು ಕೆಲವು ಜನರೊಂದಿಗೆ ಪ್ರತಿದಿನ ಚರ್ಚಿಸಿದನು.