Bible Versions
Bible Books

Acts 17:6 (GNTWHRP) Westcott-Hort Greek New Testament

Versions

KNV   ಅವರು ಸಿಕ್ಕದೆ ಹೋದದ್ದರಿಂದ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ERVKN   ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us