Versions
KNV ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
ERVKN ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.
IRVKN “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,