Versions
KNV ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
ERVKN ಪೌಲನು ಸೆಜರೇಯ ಪಟ್ಟಣಕ್ಕೆ ಹೋದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಸಭೆಯವರನ್ನು ವಂದಿಸಿದನು. ಅನಂತರ ಪೌಲನು ಅಂತಿಯೋಕ್ಯ ಪಟ್ಟಣಕ್ಕೆ ಹೋದನು.
IRVKN ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು. ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಮೂರನೆಯ ಪ್ರಯಾಣ (18:23, 21:17) PEPS