Bible Versions
Bible Books

Acts 19:27 (GNTWHRP) Westcott-Hort Greek New Testament

Versions

KNV   ಇದರಿಂದ ನಮ್ಮ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
ERVKN   ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದು ಹೋಗುವುದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us