Bible Versions
Bible Books

Acts 1:10 (GNTWHRP) Westcott-Hort Greek New Testament

Versions

KNV   ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
ERVKN   ಯೇಸು ಹೋಗುತ್ತಿರಲು ಅಪೊಸ್ತಲರು ಆಕಾಶವನ್ನೇ ನೋಡುತ್ತಾ ನಿಂತಿದ್ದರು. ಆಗ, ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ಪುರುಷರು (ದೇವದೂತರು) ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತುಕೊಂಡು,
IRVKN   ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us