Versions
KNV ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.
ERVKN ನಾವು ಪೌಲನಿಗಿಂತ ಮುಂಚಿತವಾಗಿಯೇ ಅಸ್ಸೊಸಿ ಎಂಬ ಪಟ್ಟಣಕ್ಕೆ ನೌಕಾಯಾನ ಮಾಡಿದೆವು. ತಾನು ಭೂಮಾರ್ಗವಾಗಿ ಬರುವುದಾಗಿಯೂ ಅಸ್ಸೊಸಿನಲ್ಲಿ ನಮ್ಮನ್ನು ಸಂಧಿಸಿ ಅಲ್ಲಿಂದ ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡುವುದಾಗಿಯೂ ಪೌಲನು ನಮಗೆ ತಿಳಿಸಿದ್ದನು.
IRVKN {ಪೌಲನು ಮಿಲೇತ ದ್ವೀಪಕ್ಕೆ ಹೋದದ್ದು} PS ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.