Bible Versions
Bible Books

Acts 20:28 (GNTWHRP) Westcott-Hort Greek New Testament

Versions

KNV   ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ERVKN   ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us