Versions
KNV ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
ERVKN ನಾವೆಲ್ಲರೂ ಈ ಮಾತುಗಳನ್ನು ಕೇಳಿದೆವು. ಆದ್ದರಿಂದ ನಾವು ಮತ್ತು ಯೇಸುವಿನ ಇತರ ಶಿಷ್ಯರು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಬೇಡಿಕೊಂಡೆವು.
IRVKN ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.