Bible Versions
Bible Books

Acts 22:19 (GNTWHRP) Westcott-Hort Greek New Testament

Versions

KNV   ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
ERVKN   ನಾನು, ؅ಪ್ರಭುವೇ, ವಿಶ್ವಾಸಿಗಳನ್ನು ಸೆರೆಮನೆಗಳಿಗೆ ಹಾಕಿಸಿ ಹೊಡೆಸುತ್ತಿದ್ದವನು ನಾನೇ ಎಂಬುದು ಜನರಿಗೆ ಗೊತ್ತಿದೆ. ನಿನ್ನಲ್ಲಿ ನಂಬಿಕೆಯಿಟ್ಟಿರುವ ಜನರನ್ನು ಪತ್ತೆಹಚ್ಚಿ ಬಂಧಿಸುವುದಕ್ಕಾಗಿ ನಾನು ಎಲ್ಲಾ ಸಭಾಮಂದಿರಗಳಿಗೆ ಹೋಗಿದ್ದೇನೆ.
IRVKN   “ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us