Bible Versions
Bible Books

Acts 22:25 (GNTWHRP) Westcott-Hort Greek New Testament

Versions

KNV   ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
ERVKN   ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us