Bible Versions
Bible Books

Acts 22:30 (GNTWHRP) Westcott-Hort Greek New Testament

Versions

KNV   ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
ERVKN   ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.
IRVKN   {ಪೌಲನು ಹಿರೀಸಭೆಯವರ ಮುಂದೆ ನಿಂತು ಮಾತನಾಡಿದ್ದು} PS ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us