Bible Versions
Bible Books

Acts 22:6 (GNTWHRP) Westcott-Hort Greek New Testament

Versions

KNV   ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.
ERVKN   ”ನಾನು ಪ್ರಯಾಣ ಮಾಡುತ್ತಾ ದಮಸ್ಕದ ಸಮೀಪಕ್ಕೆ ಬಂದಾಗ ಒಂದು ಘಟನೆ ಸಂಭವಿಸಿತು. ಆಗ ಸುಮಾರು ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಪ್ರಕಾಶಮಾನವಾದ ಬೆಳಕೊಂದು ನನ್ನ ಸುತ್ತಲೂ ಪ್ರಕಾಶಿಸಿತು.
IRVKN   “ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us