Versions
KNV ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
ERVKN ಅಗ್ರಿಪ್ಪನು ಪೌಲನಿಗೆ, “ಈಗ ನೀನು ನಿನ್ನ ಪರವಾಗಿ ಮಾತಾಡಬಹುದು” ಎಂದು ಹೇಳಿದನು. ಆಗ ಪೌಲನು ತನ್ನ ಕೈಯೆತ್ತಿ ಮಾತಾಡಲಾರಂಭಿಸಿ ಇಂತೆಂದನು:
IRVKN ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ; PEPS