Bible Versions
Bible Books

Acts 26:10 (GNTWHRP) Westcott-Hort Greek New Testament

Versions

KNV   ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
ERVKN   ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.
IRVKN   ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us