Versions
KNV ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
ERVKN ಕ್ರಿಸ್ತನು ಬಾಧೆಪಟ್ಟು ಸತ್ತು, ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದುಬಂದು, ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಬೆಳಕನ್ನು ತರುತ್ತಾನೆಂದು ಮೋಶೆ ಮತ್ತು ಪ್ರವಾದಿಗಳು ಹೇಳಿದ್ದಾರೆ.”
IRVKN ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ. PEPS