Bible Versions
Bible Books

Acts 2:2 (GNTWHRP) Westcott-Hort Greek New Testament

Versions

KNV   ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
ERVKN   ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಶಬ್ದ ತುಂಬಿಕೊಂಡಿತು.
IRVKN   ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us