Bible Versions
Bible Books

Acts 6:7 (GNTWHRP) Westcott-Hort Greek New Testament

Versions

KNV   ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ERVKN   ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us