Bible Versions
Bible Books

Acts 9:27 (GNTWHRP) Westcott-Hort Greek New Testament

Versions

KNV   ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
ERVKN   ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us