Versions
KNV ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
ERVKN ಅಂದಿನಿಂದ ಸೌಲನು ವಿಶ್ವಾಸಿಗಳೊಂದಿಗೆ ಇದ್ದನು. ಅವನು ಪ್ರಭುವಿನ ವಿಷಯವನ್ನು ಜೆರುಸಲೇಮಿನಲ್ಲಿ ನಿರ್ಭಯವಾಗಿ ಬೋಧಿಸಿದನು.
IRVKN ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.