Versions
KNV ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
ERVKN ಜೆರುಸಲೇಮಿನ ಸುತ್ತಮುತ್ತಲ್ಲಿದ್ದ ಊರುಗಳಲ್ಲೆಲ್ಲಾ ಪೇತ್ರನು ಪ್ರಯಾಣ ಮಾಡುತ್ತಿರುವಾಗ ಲುದ್ದ ಎಂಬ ಊರಲ್ಲಿ ವಾಸವಾಗಿರುವ ವಿಶ್ವಾಸಿಗಳನ್ನು ಭೇಟಿಯಾಗಲು ಅಲ್ಲಿಗೆ ಹೋದನು.
IRVKN {ಐನೇಯನು ವಾಸಿಯಾದದ್ದು} PS ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು.