Bible Versions
Bible Books

Acts 9:6 (GNTWHRP) Westcott-Hort Greek New Testament

Versions

KNV   ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
ERVKN   ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us