Bible Versions
Bible Books

Amos 1:8 (GNTWHRP) Westcott-Hort Greek New Testament

Versions

KNV   ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
ERVKN   ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.
IRVKN   ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ
ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು.
ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು,
ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.”
ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us