Versions
KNV ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ERVKN ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿ ಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.
IRVKN ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ,
ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು,
ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು”
ಇದು ಯೆಹೋವನ ನುಡಿ.