Bible Versions
Bible Books

Daniel 12:2 (GNTWHRP) Westcott-Hort Greek New Testament

Versions

KNV   ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ERVKN   ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚತ್ತುಕೊಳ್ಳುವರು. ಕೆಲವರು ಎಚ್ಚತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.
IRVKN   ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us