Bible Versions
Bible Books

Daniel 12:8 (GNTWHRP) Westcott-Hort Greek New Testament

Versions

KNV   ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
ERVKN   ನಾನು ಉತ್ತರವನ್ನು ಕೇಳಿದೆ, ಆದರೆ ನನಗೆ ಅದು ಅರ್ಥವಾಗಲಿಲ್ಲ. ಆದುದರಿಂದ ನಾನು, “ಸ್ವಾಮೀ, ಎಲ್ಲಾ ಸಂಗತಿಗಳು ಜರುಗಿದ ಮೇಲೆ ಏನು ಸಂಭವಿಸುವದು?” ಎಂದು ಕೇಳಿದೆ.
IRVKN   ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us