Versions
KNV ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು.
ERVKN ಅವರು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು.
IRVKN ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.