Bible Versions
Bible Books

Daniel 4:14 (GNTWHRP) Westcott-Hort Greek New Testament

Versions

KNV   ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
ERVKN   ಅವನು ಮಹಾ ಧ್ವನಿಯಿಂದ, “ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ. ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಯಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು.
IRVKN   ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us