Bible Versions
Bible Books

Daniel 4:31 (GNTWHRP) Westcott-Hort Greek New Testament

Versions

KNV   ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
ERVKN   ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಧ್ವನಿಯು, “ಅರಸನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜಪದವಿಯನ್ನು ಕಿತ್ತುಕೊಳ್ಳಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us