Bible Versions
Bible Books

Daniel 9:18 (GNTWHRP) Westcott-Hort Greek New Testament

Versions

KNV   ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
ERVKN   ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us