Bible Versions
Bible Books

Deuteronomy 14:28 (GNTWHRP) Westcott-Hort Greek New Testament

Versions

KNV   ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.
ERVKN   “ಮೂರು ವರ್ಷಕ್ಕೊಮ್ಮೆ ನಿಮ್ಮ ದವಸಧಾನ್ಯಗಳ ಹತ್ತನೆಯ ಒಂದು ಭಾಗವನ್ನು ನಿಮ್ಮ ಊರಿನಲ್ಲಿ ಶೇಖರಿಸಿಡಿರಿ.
IRVKN   ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us