Bible Versions
Bible Books

Deuteronomy 14:7 (GNTWHRP) Westcott-Hort Greek New Testament

Versions

KNV   ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.
ERVKN   ಆದರೆ ಒಂಟೆ, ಮೊಲ, ಬೆಟ್ಟದ ಮೊಲ ಇವುಗಳನ್ನು ತಿನ್ನಬಾರದು. ಪ್ರಾಣಿಗಳು ಮೆಲುಕು ಹಾಕುತ್ತವೆ ಆದರೆ ಅವುಗಳ ಗೊರಸು ಸೀಳಿಲ್ಲ. ಆದುದರಿಂದ ಅವುಗಳು ಶುದ್ಧಪ್ರಾಣಿಗಳಲ್ಲ. ನೀವು ಅವುಗಳನ್ನು ಆಹಾರವಾಗಿ ಉಪಯೋಗಿಸಕೂಡದು.
IRVKN   ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us